Home Uncategorized ನಾಳೆ ಪಂಜ ದೇಗುಲದಲ್ಲಿ ಜಾತ್ರೋತ್ಸವದ ಖರ್ಚು ವೆಚ್ಚಗಳ ಬಗ್ಗೆ ಸಭೆ

ನಾಳೆ ಪಂಜ ದೇಗುಲದಲ್ಲಿ ಜಾತ್ರೋತ್ಸವದ ಖರ್ಚು ವೆಚ್ಚಗಳ ಬಗ್ಗೆ ಸಭೆ

0

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಖರ್ಚು ವೆಚ್ಚಗಳ ಬಗ್ಗೆ ಸಾರ್ವಜನಿಕ ಸಭೆ ಮಾ.23 ರಂದು ಸಂಜೆ 4 ಕ್ಕೆ ಪಾರ್ವತಿ ಸಭಾಭವನದಲ್ಲಿ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NO COMMENTS

error: Content is protected !!
Breaking