ಪೆರಾಜೆಯ ಕಲ್ಚರ್ಪೆ ಸಮೀಪ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಅಲ್ಪಸಲ್ಪ ಗಾಯವಾಗಿದ್ದು, ಸುಳ್ಯ ಆಸ್ಪತ್ರೆಗೆ ದಾಖಲಾದ ಘಟನೆ ಇದೀಗ ವರದಿಯಾಗಿದೆ.

ಮದೆನಾಡು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಕಾರು ಮತ್ತು ಸುಳ್ಯದಿಂದ ಕಲ್ಲುಗುಂಡಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಈ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನು ತಿಳಿಯಬೇಕಾಗಿದೆ.


