Home Uncategorized ಮಾ.24 ರಂದು ವಳಲಂಬೆಯಲ್ಲಿ ರುದ್ರಾಭಿಷೇಕ, ಸತ್ಯನಾರಾಯಣ ಪೂಜೆ, ಶ್ರೀ ದುರ್ಗಾ ಪೂಜೆ, ಯಕ್ಷಗಾನ

ಮಾ.24 ರಂದು ವಳಲಂಬೆಯಲ್ಲಿ ರುದ್ರಾಭಿಷೇಕ, ಸತ್ಯನಾರಾಯಣ ಪೂಜೆ, ಶ್ರೀ ದುರ್ಗಾ ಪೂಜೆ, ಯಕ್ಷಗಾನ

0

ಮಾ.25 ರಂದು ರಾಜ್ಯದೈವ, ಪುರುಷ ದೈವಗಳ ನೇಮೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರ ಬೆಳಗ್ಗೆ ಗಣಪತಿ ಹೋಮ, ಶತ ರುದ್ರಾಭಿಷೇಕ, ಲಕ್ಷ್ಮಿ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಲಿದೆ. ಸಂಜೆ ಭಜನೆ ರಾತ್ರಿ ಶ್ರೀ ದುರ್ಗಾ ಪೂಜೆ ಮತ್ತು ಕಾರ್ತಿಕ ಪೂಜೆ ನಡೆಯಲಿದೆ. ರಾತ್ರಿ ದಿl ಕೀರ್ತಿಶೇಷ ದೇವಕಿ ಸ್ಮರಣಾರ್ಥ
ಶ್ರೀ ಪಂಜುರ್ಲಿ ಪ್ರಸಾದಿತ ಯಕ್ಷಗಾನ ಮಂಡಳಿ ಸಾಸ್ತಾನ ಉಡುಪಿ ಇವರಿಂದ “ಸತ್ಯದ ಸ್ವಾಮಿ ಕೊರಗಜ್ಜ” ಯಕ್ಷಗಾನ ನಡೆಯಲಿದೆ.

ಮಾ. 25 ಬೆಳಿಗ್ಗೆ ರಾಜ್ಯ ದೈವ ಮತ್ತು ಪುರುಷ ದೈವಗಳ ನೇಮೋತ್ಸವ ನಡೆಯಲಿದೆ.

NO COMMENTS

error: Content is protected !!
Breaking