ಅರಂತೋಡು ಗ್ರಾಮದ ಬಾಜಿನಡ್ಕ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದ ನೂತನ ಸಮಿತಿ ರಚನೆಯನ್ನು ಮಾ.23 ರಂದು ಮಾಡಲಾಯಿತು.



ನೂತನ ಅಧ್ಯಕ್ಷರಾಗಿ ಮೋಹನ್ ಕುಮಾರ್ ಅಡ್ಕಬಳೆ, ಉಪಾಧ್ಯಕ್ಷರಾಗಿ ವಾಸುದೇವ ಅಡ್ಕಬಳೆ, ಕಾರ್ಯದರ್ಶಿಯಾಗಿ ಸುಂದರ ಬಾಜಿನಡ್ಕ, ಜತೆ ಕಾರ್ಯದರ್ಶಿಯಾಗಿ ಶಂಕರ ಬಾಜಿನಡ್ಕ, ಕೋಶಾಧಿಕಾರಿಯಾಗಿ ಕುಸುಮಾಧರ ಬಾಜಿನಡ್ಕ, ಆಯ್ಕೆಯಾದರು. ದೈವಸ್ಥಾನ ಆಡಳಿತ ಮೊಕ್ತೇಸರರಾಗಿ ಚೌಕಾರು ಕಟ್ಟಕೋಡಿ ಇವರನ್ನು ಆಯ್ಕೆ ಮಾಡಲಾಯಿತು.