ದಿವ್ಯ ಚೇತನ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನ ಕನ್ನಡ ಭವನದಲ್ಲಿ ಮಾ. 21 ರಂದು ನಡೆದ ಸಾಂಸ್ಕೃತಿಕ ಉತ್ಸವ ಮತ್ತು ಸಮಾಜ ಸೇವ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸೋನಾ ಅಡ್ಕಾರು ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈಕೆ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಸುಳ್ಯ ಇಲ್ಲಿ ಆರನೇ ತರಗತಿಯಲ್ಲಿ ಓದುತ್ತಿದ್ದಾಳೆ. ಶರತ್ ಅಡ್ಕಾರು ಹಾಗೂ ಶೋಭಾ ಶರತ್ ಅಡ್ಕಾರು ಇವರ ಪುತ್ರಿ.