ಸುಳ್ಯದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ವೃದ್ದ ವ್ಯಕ್ತಿಯ ಮೃತದೇಹ ಪತ್ತೆ

0

ಪೊಲೀಸರಿಂದ ಪರಿಶೀಲನೆ

ಸುಳ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹಿಂಭಾಗದ ಖಾಲಿ ಜಾಗದಲ್ಲಿ ವೃದ್ದ ವ್ಯಕ್ತಿಯೋರ್ವರ ಮೃತದೇಹ ಇಂದು ಪತ್ತೆಯಾಗಿದೆ.

ಇವರು ಕನಕಮಜಲು ಸಿ ಆರ್ ಸಿ ಕಾಲೋನಿಯ ವ್ಯಕ್ತಿ ಎಂದು ತಿಳಿದುಬಂದಿದ್ದು, ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.