ನಾಲ್ಕೂರು ಗ್ರಾಮದ ಮರಕತ ದೇವಳದ ವಾರ್ಷಿಕ ಜಾತ್ರೋತ್ಸವವು ಏಪ್ರಿಲ್ 22 ಮತ್ತು 23ರಂದು ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ಮಾ. ನಾಳೆ (ಮಾ. 28) ಪೂರ್ವಾಹ್ನ 1೦ ಗಂಟೆಗೆ ದೇವಳದ ಸಭಾಭವನದಲ್ಲಿ ನಡೆಯಲಿರುವುದು.



. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾತ್ರೋತ್ಸವದ ಯಶಸ್ವಿಗೆ ಸಹಕರಿಸುವಂತೆ ಶ್ರೀದೇವಳದ ವ್ಯವಸ್ಥಾಪನ ಸಮಿತಿ ಹಾಗೂ ಜಾತ್ರೋತ್ಸವ ಸಮಿತಿಯವರು ತಿಳಿಸಿದ್ದಾರೆ.