ನಾಳೆ ಮುರುಳ್ಯ ಶಾಂತಿನಗರ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ಪುನರ್ರಚನೆ ಮಾಡುವ ಬಗ್ಗೆ ಸಭೆ

0

ಮುರುಳ್ಯ ಶಾಂತಿನಗರ ಸ.ಹಿ.ಪ್ರಾ.ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ಪುನರ್ರಚನೆ ಮಾಡುವ ಬಗ್ಗೆ ಸಭೆ ನಾಳೆ (ಮಾ.29ರಂದು) ಪೂರ್ವಾಹ್ನ ಗಂಟೆ 10.30ಕ್ಕೆ ನಡೆಯಲಿರುವುದು.
ಶಾಲೆಯ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನೂತನ ಸಂಘವನ್ನು ರಚನೆ ಮಾಡಲು ಸಹಕರಿಸಬೇಕೆಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.