ಮಾ. 31: ಅರ್ಗುಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

0

ಅರ್ಗುಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮಾ. 31ರಂದು ನಡೆಯಲಿದೆ.
ಬೆಳಿಗ್ಗೆ ಗಂಟೆ 7.00ರಿಂದ ಗಣಪತಿ ಹೋಮ, ಪಂಚವಿಂಶತಿ
ಕಲಶಾಭಿಷೇಕ, ಏಕರುದ್ರಾಭಿಷೇಕ, ನಾಗದೇವರಿಗೆ ಮತ್ತು ದೈವಗಳಿಗೆ ತಂಬಿಲ. ಮಧ್ಯಾಹ್ನ ಗಂಟೆ 12.00ಕ್ಕೆ
ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಗಂಟೆ 8.00ಕ್ಕೆ ಶ್ರೀ ದೇವರಿಗೆ ರಂಗಪೂಜೆ,
ದುರ್ಗಾ ನಮಸ್ಕಾರ ಪೂಜೆ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ ನಡೆಯಲಿದೆ. ಸಂಜೆ ಗಂಟೆ 5.00ರಿಂದ 7.00ರ ತನಕ ಭಜನಾ
ಕಾರ್ಯಕ್ರಮ ನಡೆಯಲಿದೆ.