ಶ್ರೀ ಅಯ್ಯಪ್ಪ ಭಜನಾ ಮಂದಿರ ಶಕ್ತಿನಗರ ಕಲ್ಮಕಾರು ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಆಮಂತ್ರಣ ಬಿಡುಗಡೆ ಮಾ24. ರಂದು ನಡೆಯಿತು.
ಪ್ರತಿಷ್ಠಾ ವಾರ್ಷಿಕೋತ್ಸವ ದಿನ ಗಣಹವನ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಆಡಳಿತ ಸಮಿತಿ. ಭಜನಾ ಮಂಡಳಿ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು. ಸೇವಾ ಪ್ರತಿನಿಧಿ. ಒಕ್ಕೂಟದ ಅಧ್ಯಕ್ಷರುಗಳು. ಊರಭಕ್ತರು ಉಪಸ್ಥಿತರಿದ್ದರು


