ಮಂಡೆಕೋಲು : ಮುಹಿಯದ್ದೀನ್ ಜುಮಾ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಆಚರಣೆ

0

ಮಂಡೆಕೋಲು ಮುಹಿಯದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಆಚರಣೆ ನಡೆಯಿತು. ಮಸೀದಿ ಖತೀಬರಾದ ಶಮೀಮ್ ಹರ್ಷದಿ ರವರು ಖುತುಬಾ ನೆರವೇರಿಸಿ ಈದ್ ಸಂದೇಶ ನೀಡಿದರು.
ಈ ಸಂಧರ್ಭದಲ್ಲಿ ಮಸೀದಿ ಆಡಳಿತ ಕಮಿಟಿಯ ಅಧ್ಯಕ್ಷ ರು ಹಾಗೂ ಪದಾಧಿಕಾರಿಗಳು ಸರ್ವ ಸದಸ್ಯರು ಮತ್ತು ಊರಿನ ಮುಸ್ಲಿಂ ಭಾಂದವರು ಉಪಸ್ಥಿತರಿದ್ದರು.