Home Uncategorized ಸೋನಾ ಅಡ್ಕಾರುಗೆ ದಿ. ಕೆಂಗಲ್ ಹನುಮಂತಯ್ಯ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಸೋನಾ ಅಡ್ಕಾರುಗೆ ದಿ. ಕೆಂಗಲ್ ಹನುಮಂತಯ್ಯ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

0

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀ ಸರ್ವೇ ಜನಾ: ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ ಬೆಂಗಳೂರು ಇದರ ಎಂಟನೇ ವಾರ್ಷಿಕೋತ್ಸವದ ಅಂಗವಾಗಿ ಬೆಂಗಳೂರಿನ ನಯನ ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾ. 24ರಂದು ನಡೆದ ಸಾಂಸ್ಕೃತಿಕ ಉತ್ಸವದಲ್ಲಿ ಸೋನಾ ಅಡ್ಕಾರು ಇವಳ ಬಹುಮುಖ ಪ್ರತಿಭೆಯನ್ನು ಗುರುತಿಸಿ ವಿಧಾನಸೌಧದ ನಿರ್ಮಾತೃ ದಿ.ಕೆಂಗಲ್ ಹನುಮಂತಯ್ಯ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪತ್ರ ನೀಡಿ ಹಲವು ಗಣ್ಯರ ಸಮ್ಮುಖದಲ್ಲಿ ಸನ್ಮಾನ ಮಾಡಿ ಗೌರವಿಸಲಾಯಿತು.

ಈಕೆ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಸುಳ್ಯ ಇಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ.

ಜಾಲ್ಸುರು ಗ್ರಾಮದ ಶರತ್ ಅಡ್ಕಾರು ಹಾಗೂ ಶೋಭಾ ಶರತ್ ಅಡ್ಕಾರು ಇವರ ಸುಪುತ್ರಿ

NO COMMENTS

error: Content is protected !!
Breaking