ಕುತ್ತಮೊಟ್ಟೆ ಕುಟುಂಬದ ಶ್ರೀ ವಿಷ್ಣುಮೂರ್ತಿ ದೈವದ ಬೈಲುಕೋಲ

0

ತೊಡಿಕಾನ ಗ್ರಾಮದ ಕುತ್ತಮೊಟ್ಟೆ ಕುಟುಂಬದ ಶ್ರೀ ವಿಷ್ಣುಮೂರ್ತಿ ದೈವದ ಬೈಲುಕೋಲ ಕಾರ್ಯಕ್ರಮ ಮಾರ್ಚ್ 31 ರಂದು ನಡೆಯಿತು.

ಮಾರ್ಚ್ 23ರಂದು ಗೊನೆ ಮುಹೂರ್ತ ನಡೆಯಿತು.

ಮಾ. 30ರಂದು ಕೂಡುವುದು, ಮಾರ್ಚ್ 31 ರಂದು ವಿಷ್ಣುಮೂರ್ತಿ ದೈವದ ಕೋಲ ನಡೆಯಿತು. ಭಕ್ತಾದಿಗಳು ಉಪಸ್ಥಿತರಿದ್ದು ದೈವದ ಗಂಧ ಪ್ರಸಾದ ಸ್ವೀಕರಿಸಿದರು.