ನಾಳೆ ತೊಡಿಕಾನ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯಲಿದ್ದು, ನಾಳೆ ಬೆಳಿಗ್ಗೆ 9 ಗಂಟೆಗೆ ಗೊನೆ ಮುಹೂರ್ತ ನಡೆಯಲಿರುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.