ಅಡ್ಕಾರು ಮೊಹಿಯುದ್ದೀನ್ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ March 31, 2025 0 FacebookTwitterWhatsApp ಜಾಲ್ಸೂರಿನ ಅಡ್ಕಾರು ಮೊಹಿಯುದ್ದೀನ್ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಈದ್ ನಮಾಜ್ ಬಳಿಕ ಗುರುಗಳು ಹಾಗೂ ಸೇರಿದವರೆಲ್ಲರೂ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.