ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವದ ಪ್ರಯುಕ್ತ ಮುಹೂರ್ತದ ಗೊನೆ ಕಡಿಯುವ ಕಾರ್ಯಕ್ರಮ ಎ. 01 ರಂದು ನಡೆಯಿತು.




ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯು. ಕೆ. ಕೇಶವ ಕೊಳಲುಮೂಲೆ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು,
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಮಾಜಿ ಸದಸ್ಯರು, ಸ್ಥಳೀಯ ಭಜನಾ ಮಂಡಳಿಯ ಪ್ರಮುಖರು, ಸೀಮೆಯ ಭಕ್ತಾಧಿಗಳು, ದೇವಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.