ಎ. 4 : ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್‌ನ ಸಾಮಾನ್ಯ ಸಭೆ April 2, 2025 0 FacebookTwitterWhatsApp ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್‌ನ ಸಾಮಾನ್ಯ ಸಭೆಯು ಎ. 4 ರಂದು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿರುವುದು. ಅಧ್ಯಕ್ಷ ದೊಡ್ಡಣ್ಣ ಬರೆಮೇಲು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ತೆಯ ಎಲ್ಲಾ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಂಘಟಕರು ತಿಳಿಸಿದ್ದಾರೆ.