ಮೊರಂಗಲ್ಲು ತರವಾಡು ದೈವಸ್ಥಾನದಲ್ಲಿ ಶ್ರೀ ಧೂಮಾವತಿ ಬಂಟ ದೈವದ ನೇಮೋತ್ಸವ

0

ಮೊರಂಗಲ್ಲು ಶ್ರೀ ಧೂಮಾವತಿ ಸಪರಿವಾರ ದೈವಸ್ಥಾನದಲ್ಲಿ ಶ್ರೀ ಧೂಮಾವತಿ ಬಂಟ ದೈವದ ನೇಮೋತ್ಸವವು ಇಂದು ಬೆಳಗ್ಗೆ ಜರುಗಿತು.
ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಗಿ ಮಧ್ಯಾಹ್ನಅನ್ನಸಂತರ್ಪಣೆಯಾಯಿತು.