ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದ ಹೊರಾಂಗಣ ಮೇಲ್ಚಾವಣಿಗೆ ಶಿಲಾನ್ಯಾಸ ಎ.3ರಂದು ನಡೆಯಿತು.
ವ್ಯವಸ್ಥಾಪನಾ ಸಮಿತಿ ಸಮಿತಿಯ ಆದ್ಯಕ್ಷರು, ಸದಸ್ಯರು, ಉತ್ಸವ ಸಮಿತಿ, ಜೀರ್ಣೋದ್ಧಾರ ಸಮಿತಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಕ್ಷೇತ್ರದಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ನಡೆಯಲಿದೆ.