ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಪ್ರಯುಕ್ತ ಗೊನೆ ಮುಹೂರ್ತ April 3, 2025 0 FacebookTwitterWhatsApp ಎ. 11ರಿಂದ ಎ.12ರವರೆಗೆ ಕಾಲಾವಧಿ ಜಾತ್ರೆ ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಎ. 11ರಿಂದ ಎ.12ರವರೆಗೆ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ಎ.3 ರಂದು ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು.ಈ ವೇಳೆ ಕಮಿಟಿಯವರು ಹಾಗೂ ಊರಿನವರು ಇದ್ದರು