ಪೆರಾಜೆ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ

0


ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯುತ್ತಿದ್ದು, ಆ ಪ್ರಯುಕ್ತ ಶ್ರೀ ಸತ್ಯನಾರಾಯಣ ದೇವರ ಪೂಜೆಯು ಇಂದು ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯವರು, ಊರ ಹಾಗೂ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.