ಝಕರಿಯಾ ಜುಮಾ ಮಸೀದಿ ಬೆಳ್ಳಾರೆ, ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆ
ಮತ್ತು ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಇದರ ವತಿಯಿಂದ
ಸಾಮೂಹಿಕ ಮುಂಜಿ ಕಾರ್ಯಕ್ರಮವು ಎ.15 ರಂದು ಬೆಳ್ಳಾರೆವಹಿದಾಯತುಲ್ ಇಸ್ಲಾಂ ಮದರಸದಲ್ಲಿ ನಡೆಯಲಿರುವುದು.
ಮೊದಲು ಹೆಸರು ನೋಂದಾಯಿಸಿದ 50 ಮಕ್ಕಳಿಗೆ ಮಾತ್ರ ಅವಕಾಶವಿದ್ದು ಹೆಸರು ನೋಂದಾಯಿಸಲು
ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದಾಗಿದೆ.9481759786, 9611487438,
9902519353, 9008135027,
8970088008, 9972781223,