ಪ್ರಸಕ್ತ ೨೦೨೪-೨೫ನೇ ಸಾಲಿನ ಜವಾಹರ್ ನವೋದಯ ವಿದ್ಯಾಲಯ ಪರೀಕ್ಷೆಯಲ್ಲಿ ನಮ್ಮ ಶಾಲೆ ವಿದ್ಯಾರ್ಥಿಗಳಾದ ಆರಾಧನ್ ಮಾವಾಜಿ ಮತ್ತು ಲಾಸ್ಯ ಎಂ. ಎಸ್. ಅವರು ಉತ್ತೀರ್ಣರಾಗಿದ್ದಾರೆ ಎಂದು ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್, ಗೂನಡ್ಕ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಕಿಶೋರ್‌ರವರು ತಿಳಿಸಿದ್ದಾರೆ.