ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾo ರವರ 113 ನೇ ಜಯಂತಿಯನ್ನು, ಕಾಲೇಜಿನ ಸಭಾಂಗಣದಲ್ಲಿ
ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ಮಾಡುವುದರ ಮೂಲಕ ಏ. 05 ರಂದು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾoಶುಪಾಲರಾದ ಡಾ. ಉದಯಕೃಷ್ಣ ಬಿ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.