.ಹರಿಹರ ಪಲ್ಲತಡ್ಕ ಗ್ರಾಮದ ಮುಂಡಾಜೆ ಲಿಂಗಪ್ಪ ಗೌಡ ಅವರು ಏ.5 ರ ರಾತ್ರಿ ನಿಧನರಾದರು.
ಅವರಿಗೆ 95 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಭಾಗೀರಥಿ, ಪುತ್ರ ಹರಿಹರ ಪಲ್ಲತಡ್ಕ ಗ್ರಾ.ಪಂ ಸದಸ್ಯ ಪೃಥ್ವಿಚಂದ್ರ ಮುಂಡಾಜೆ, ಪುತ್ರಿ ಶ್ರೀಮತಿ ಪ್ರತಿಮಾ ವಾಸುದೇವ ಗಬಲಡ್ಕ, ಸೊಸೆ ಚಂದ್ರಲತಾ ದಿವಾಕರ ಮುಂಡಾಜೆ, ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರ ಇಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವುದಾಗಿ ತಿಳಿದು ಬಂದಿದೆ