ಪೆರುವಾಜೆ ರಸ್ತೆಗೆ ಮರ ಬಿದ್ದು ರಸ್ತೆ ಸಂಪರ್ಕ ಕಡಿತ April 6, 2025 0 FacebookTwitterWhatsApp ಪೆರುವಾಜೆಯಲ್ಲಿ ರಸ್ತೆಗೆ ಮರ ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ.ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿದ್ದು ಮರ ತೆರವು ಕಾರ್ಯ ನಡೆಯುತ್ತುರುವುದಾಗಿ ತಿಳಿದು ಬಂದಿದೆ.