Home Uncategorized ನಾಳೆ‌ (ಎ.8)ದ್ವಿತೀಯ ಪಿಯುಸಿ ಫಲಿತಾಂಶ

ನಾಳೆ‌ (ಎ.8)ದ್ವಿತೀಯ ಪಿಯುಸಿ ಫಲಿತಾಂಶ

0

ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ: 08/04/2025 ರ ಮಧ್ಯಾಹ್ನ 1:30 ಗಂಟೆಯ ನಂತರ

ವೀಕ್ಷಿಸಬಹುದಾಗಿದೆ.

NO COMMENTS

error: Content is protected !!
Breaking