ಕೊಡಗು ಸಂಪಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡೆಸ್ಕ್ ಟಾಪ್ ಕಂಪ್ಯೂಟರ್ ಕೊಡುಗೆ

0

ಕೊಡಗು ಸಂಪಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಉಬರಡ್ಕ ನಿವಾಸಿ ಎಂ ಪಿ ತಿಮ್ಮಪ್ಪ, ಮದುವೆ ಗದ್ದೆ ಅವರು, ಸಂಪಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡೆಸ್ಕ್ ಟಾಪ್ ಕಂಪ್ಯೂಟರ್ ನ್ನು ಏ.7 ರಂದು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಬಂಟೋಡಿ ವೇಣುಗೋಪಾಲ್, ಶ್ರೀಯುತ ಯು. ಪಿ ರವೀಂದ್ರ ರವರ ಮುಖಾಂತರ ಹಸ್ತಾಂತರಿಸಲಾಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀಧರ್ ಪಡ್ಫೂ, ಶಾಲಾ ಮುಖ್ಯೋಪಾಧ್ಯಾಯರು, ಹಾಗೂ ಶಿಕ್ಷಕ ವೃಂದದವರ ಉಪಸ್ಥಿತರಿದ್ದರು.