ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದ.ಕ. ದ್ವಿತೀಯ

0

ಕಳೆದ ತಿಂಗಳು ನಡೆದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ರಾಜ್ಯದಲ್ಲಿ ಉಡುಪಿ ಜಿಲ್ಲೆ ಶೇ.93.90 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಶೇ.93.57 ರ ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೇ ಸ್ಥಾನ ಪಡೆದಿದೆ.