ಪಿಯುಸಿ ಫಲಿತಾಂಶ :ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.76.19 ಫಲಿತಾಂಶ

0

ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.76.19 ಫಲಿತಾಂಶ ದಾಖಲಾಗಿದೆ.

ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿ ಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ಬಂದಿದೆ.
ಕಲಾ ವಿಭಾಗದಲ್ಲಿ 11 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 6 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.
ಸಂಸ್ಥೆಗೆ ಶೇ. 76.19 ಫಲಿತಾಂಶ ಬಂದಿದೆ.