ಪೆರುವಾಜೆ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪಿಡಿಒ ಪ್ರವೀಣ್ ಕುಮಾರ್ ಸಿ.ವಿ ನೇಮಕ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಕೊಡಿಯಾಲ ಗ್ರಾಮ ಪಂಚಾಯತ್ ಪಿಡಿಒ ಪ್ರವೀಣ್ ಕುಮಾರ್ ಸಿ.ವಿಯವರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಕಗೊಳಿಸಿ ಆದೇಶ ಮಾಡಿರುವುದಾಗಿ ತಿಳಿದು ಬಂದಿದೆ.
ಪ್ರವೀಣ್ ಕುಮಾರ್ ರವರು ಎ.10 ರಂದು ದೇವಸ್ಥಾನದ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.