Home Uncategorized ದ್ವಿತೀಯ ಪಿ ಯು ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ ಎಸ್ ರವರಿಗೆ ಶೇಕಡಾ 95.3...

ದ್ವಿತೀಯ ಪಿ ಯು ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ ಎಸ್ ರವರಿಗೆ ಶೇಕಡಾ 95.3 ಫಲಿತಾಂಶ

0

ದ್ವಿತೀಯ ಪಿ ಯು ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ ಎಸ್ ರವರು ಶೇಕಡಾ 95.3 ಅಂಕಗಳನ್ನು ಪಡೆದು ಕೊಂಡಿದ್ದಾರೆ.
ಇವರು ಎಕ್ಸಲೆಂಟ್ ಪಿಯು ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಮೂಡುಬಿದಿರೆಯ ವಿದ್ಯಾರ್ಥಿ. ಮಂಡೆಕೋಲಿ ನ ಬೋಳುಗಲ್ಲು ಕುಟುಂಬದ ಶುಭಕರ ಹಾಗೂ ಗೀತಾಂಜಲಿ ಟಿ. ಜಿ (ಸಂಚಾಲಕರು ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸುಳ್ಯ)ಅವರ ಮಗಳು.

NO COMMENTS

error: Content is protected !!
Breaking