ಸುಳ್ಯದ ಬೂಡು ಭಗವತಿ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆಯು ಎ.13 ರಂದು ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ,ಶ್ರೀಮತಿ ಶಶಿಕಲಾ ಹರಪ್ರಸಾದ್,ಕೃಪಾಶಂಕರ ತುದಿಯಡ್ಕ,ಬೂಡು ರಾಧಾಕೃಷ್ಣ ರೈ ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.
