ಸುಳ್ಯ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ದಿನಾಚರಣೆ ಎ.14ರಂದು ನಡೆಯಿತು.
ಶಾಸಕಿ ಭಾಗೀರಥಿ ಮುರುಳ್ಯರು ದಿನದ ಮಹತ್ವದ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ, ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ನ ಪಂ ಅಧ್ಯಕ್ಷೆ ಶಶಿಕಲಾ ಎ, ಉಪಾಧ್ಯಕ್ಷ ಬುದ್ಧ ನಾಯ್ಕ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಾಧರ ಎ ಟಿ, ಪ್ರಧಾನ ಕಾರ್ಯದರ್ಶಿ ನಾರಾಯಣ ಶಾಂತಿನಗರ, ಮಂಡಲ ಕೋಶಾಧಿಕಾರಿ ಸುಬೋಧ್ ಶೆಟ್ಟಿ, ಪುಷ್ಪಾ ಮೇದಪ್ಪ, ನವೀನ್ ಕಾಯರ್ತೋಡಿ, ಶಿವರಾಮ್ ಕೇರ್ಪಳ, ಎಸ್ ಸಿ ಮೋರ್ಚಾ ಅಧ್ಯಕ್ಷ ವಿಜಯ ಆಲಡ್ಕ, ಪ್ರ ಕಾರ್ಯದರ್ಶಿ ಜಗನ್ನಾಥ, ನ ಪಂ ಸದಸ್ಯರಾದ ಸುಧಾಕರ್, ಸುಶೀಲ, ಶೀಲಾವತಿ, ಶಿಲ್ಪಾ, ಹರೀಶ್ ಬೂಡುಪನ್ನೇ, ಬೂಡು ರಾಧಾಕೃಷ್ಣ ರೈ, ಮತ್ತಿತರ ಕಾರ್ಯಕರ್ತರು ಭಾಗವಹಿಸಿದ್ದರು.