ಸುಳ್ಯ ಗುರುರಾಘವೇಂದ್ರ ಮಠದಲ್ಲಿ ವಿಷು ಹಬ್ಬದ ಪ್ರಯುಕ್ತ ರಾಯರಿಗೆ ವಿಶೇಷ ಅಲಂಕಾರ

0

ಸುಳ್ಯ ಶ್ರೀ ಗುರುರಾಘವೇಂದ್ರ ಮಠದಲ್ಲಿ ವಿಷು ಹಬ್ಬದ ಪ್ರಯುಕ್ತ ರಾಯರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.
ಮಠದ ಪ್ರಧಾನ ಅರ್ಚಕ ಶ್ರೀಹರಿ ಎಳಚಿತ್ತಾಯ ರವರು ರಾಯರಿಗೆ ವಿಷು ಕಣಿ ಸಮರ್ಪಿಸಿ ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಠದ ಅಧ್ಯಕ್ಷಶ್ರೀಕೃಷ್ಣಸೋಮಯಾಗಿ ಹಾಗೂ ಟ್ರಸ್ಟಿನ ಸದಸ್ಯರು ಮತ್ತು ಸ್ಥಳೀಯ ಭಕ್ತಾದಿಗಳು ಭಾಗವಹಿಸಿದರು.