ಎ.15ರಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 9.00- ಕಡಬ ತಾಲೂಕು ಅಲಂತಾಯ ಶಾಲಾ ಭೇಟಿ
ಬೆ.10.00 – ನೆಲ್ಯಾಡಿ ಗ್ರಾ ಪಂ ಕಟ್ಟಡ ಉದ್ಘಾಟನೆ,
ಬೆ. 11.30 – ಕಡಬ ತಾಲೂಕು ಕಚೇರಿಯಲ್ಲಿ ಜಂಟಿ ಸರ್ವೇ ಬಗ್ಗೆ ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಭೆಯಲ್ಲಿ ಭಾಗಿ, ಮಧ್ಯಾಹ್ನ
1.30- ಕಡಬ ತಾಲೂಕು ಎಡಮಂಗಲದಲ್ಲಿ ಕಾರ್ಯಕರ್ತರ ಸಭೆ ಮತ್ತು ಬಳಿಕ ಹಿರಿಯ ಕಾರ್ಯಕರ್ತರ ಮನೆ ಭೇಟಿ
2.30 – ಸುಳ್ಯ ತಾಲೂಕು ನಿಂತಿಕಲ್ಲಿನಲ್ಲಿ ಸಿ.ಆರ್.ಎಫ್. ನಿಧಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ, ಮಧ್ಯಾಹ್ನ
3.00- ಪಂಜದಲ್ಲಿ ಕಾರ್ಯಕರ್ತರ ಭೇಟಿ,
ಸಂಜೆ 4.30 – ಕಡಬ ತಾಲೂಕು ಬಿಳಿನೆಲೆ ಗ್ರಾಮದ ಕೈಕಂಬ ದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಂಸದರ ಜತೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಪಾರ್ಟಿಯ ಹಿರಿಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಂಡಲ ಸಮಿತಿ ಅಧ್ಯಕ್ಷ
ವೆಂಕಟ್ ವಲಳಂಬೆ ತಿಳಿಸಿದ್ದಾರೆ.