ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಷುಕಣಿ

0

ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎ.14 ರಂದು ಸೌರಮಾನ ಯುಗದಿ ಪ್ರಯುಕ್ತ ಶ್ರೀ ದೇವರಿಗೆ ವಿಷುಕಣಿ ಇಡಲಾಯಿತು.
ಬಳಿಕ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.