ಸುಳ್ಯದ ಜತ್ಯಾತೀತ ಜನತಾದಳ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ನಡೆಯಿತು.
ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ ಸ್ವಾಗತಿಸಿಧು.
ಜೆಡಿಎಸ್ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ ಮಾತನಾಡಿ
ಭಾರತದ ಸಂವಿಧಾನ ಮತ್ತು ಸಂವಿಧಾನದ ಮಹತ್ವದ ಬಗ್ಗೆ ವಿವರಿಸಿದರು.
ಜೆಡಿಎಸ್ ಉಪಾಧ್ಯಕ್ಷರಾದ ದೇವರಾಮ ಬಾಳೆಕಜೆ, ರೋಹನ್ ಪೀಟರ್, ಸಂಘಟನಾ ಕಾರ್ಯದರ್ಶಿ ರಾಮಚಂದ್ರ ಬಳ್ಳಡ್ಕ, ಎಸ್ಸಿ ಘಟಕದ ಅಧ್ಯಕ್ಷ ಎಂ.ಬಿ.ಚೋಮ, ಮಹಿಳಾ ಘಟಕ ಅಧ್ಯಕ್ಷೆ ಮಹಾಲಕ್ಷ್ಮಿ ಕೊರಂಬಡ್ಕ, ಯುವ ಜನತಾದಳದ ನಿಹಾಲ್ ಕೋಡ್ತುಗುಳಿ, ಅಂಜನ್ ಕುಮಾರ್, ಮುರಳಿ ಇದ್ದರು.