ಪಹಲ್ಗಾಮ್ ಭಯೋತ್ಪಾದಕರ ದಾಳಿಯ ಖಂಡನೆ
ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವದ ಖರ್ಚು ವೆಚ್ಚಗಳ ಸಭೆ ಎ.27ರಂದು ನಡೆಯಿತು. ಈ ಸಂದರ್ಭದಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಈ ಸಭೆಯಲ್ಲಿ ಖಂಡಿಸಲಾಯಿತು.
ಇದೇ ಸಂದರ್ಭದಲ್ಲಿ ವೀರ ಮರಣ ವನ್ನು ಹೊಂದಿದವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ಸಮಿತಿಯ ಅಧ್ಯಕ್ಷರು, ಸದಸ್ಯರುಗಳು ಉಪಸ್ಥಿತರಿದ್ದರು.