
ಶೇ.100 ಫಲಿತಾಂಶ ದಾಖಲಿಸಿದ ಗುತ್ತಿಗಾರಿನ ಬ್ಲೆಸ್ಸ್ಡ್ ಕುರಿಯಾಕೋಸ್ ಪ್ರೌಢಶಾಲೆ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು, ಗುತ್ತಿಗಾರಿನ ಬ್ಲೆಸ್ಸ್ಡ್ ಕುರಿಯಾಕೋಸ್ ವಿದ್ಯಾ ಸಂಸ್ಥೆ ಈ ಬಾರಿಯೂ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 23 ವಿದ್ಯಾರ್ಥಿಗಳಲ್ಲಿ ಎಲ್ಲರೂ ತೇರ್ಗಡೆ ಹೊಂದಿದ್ದಾರೆ. ಇವರಲ್ಲಿ 14 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 8 ವಿದ್ಯಾರ್ಥಿಗಳು ಪ್ರಥಮ, 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅದರಲ್ಲೂ ಚಿರಸ್ವಿ ರಾಜ್ಯಕ್ಕೆ ದ್ವಿತೀಯ ರ್ಯಂಕ್ ಪಡೆದಿದ್ದಾರೆ