
ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ವತಿಯಿಂದ ಸಂಗೀತ ಕ್ಷೇತ್ರದ ಸಾಧನೆಗಾಗಿ ತ್ರಿಶಾರವರಿಗೆ ಮೇ.9ರಂದು ಮಂಗಳೂರು ರೀಜನಲ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮ್ಯಾನೇಜರ್ ಪೂಜಿತ್ ಮೊದಲಾದವರು ಉಪಸ್ಥಿತರಿದ್ದರು. ತ್ರಿಶಾ ಆರ್ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ರಾಜಕುಮಾರ್ ಮತ್ತು ಕಲೈಸೆಲ್ವಿ ದಂಪತಿ ಪುತ್ರಿ.