ಪೆರ್ಗಡೆ ಗೌಡ ಚಿದ್ಗಲ್ಲು ನಿಧನ

0

ಕೂತ್ಕುಂಜ ಗ್ರಾಮದ ಚಿದ್ಗಲ್ಲು ಪೆರ್ಗಡೆ ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ.12 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 80 ವರುಷ ವಯಸ್ಸಾಗಿತ್ತು. ಮೃತರು ಪತ್ನಿ ಗಿರಿಜಾ, ಪುತ್ರರಾದ ಕುಶಾಲಪ್ಪ, ಸುಂದರ, ಪುತ್ರಿಯರಾದ ಯಶೋಧ, ಗೀತಾ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು,. ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.