ಅಶೋಕ್ ಶೆಟ್ಟಿ ಸರಪಾಡಿ ಅವರಿಗೆ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸನ್ಮಾನ

0

ಖ್ಯಾತ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ಅವರನ್ನು ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಮೇ.೧೩ ರಂದು ಸನ್ಮಾನಿಸಲಾಯಿತು.

ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಡಾಟ ವಿದ್ಯಾಪ್ರಸನ್ನ ಶ್ರೀಗಳು ಅಶೋಕ್ ಶೆಟ್ಟಿ ಸರಪಾಡಿ ಅವರನ್ನು ಶಾಲು, ಹಾರ, ಸ್ಮರಣಿಕೆ, ಫಲಪುಷ್ಪ, ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭ ಡಾಟ ರವಿ ಕಕ್ಕೆಪದವು, ಟ್ರಸ್ಟ್ ನ ಸದಸ್ಯರು ಮತ್ತಿತರರುಉಪಸ್ಥಿತರಿದ್ದರು