ಸುಳ್ಯ ಜೂನಿಯರ್ ಕಾಲೇಜು ರಸ್ತೆಯಲ್ಲಿ ಪೈಪ್ ಒಡೆದು ಪೋಲಾಗುತ್ತಿರುವ ನೀರು

0

ಸುಳ್ಯ ಜೂನಿಯರ್ ಕಾಲೇಜು ರಸ್ತೆ ಜೇನು ಸೊಸೈಟಿ ಸಮೀಪ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ನೀರು ರಸ್ತೆಯಲ್ಲಿ ಹರಿಯುತ್ತಿದೆ.
ಇಂದು ಬೆಳಿಗ್ಗೆಯಿಂದ ನೀರು ಪೋಲಾಗುತ್ತಿದ್ದು ರಸ್ತೆಯುದ್ದಕ್ಕೂ ನೀರು ಹರಿಯುತ್ತಿದೆ.
ಸಂಬಂದಪಟ್ಟವರು ಇತ್ತ ಗಮನಹರಿಸಬೇಕಾಗಿದೆ.