ಹೈಕೋರ್ಟ್ ನ ನ್ಯಾಯಮೂರ್ತಿ ಅರವಿಂದ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.


ಇದೇ ಸಂದರ್ಭ ಅವರನ್ನು ಆಡಳಿತ ಕಛೇರಿಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಶಾಲು ಹೊದಿಸಿ ಗೌರವಿಸಿದರು. ಮಾಸ್ಟರ್ ಪ್ಲಾನ್ ಸದಸ್ಯರಾದ ಪವನ್ ಎಂ.ಡಿ, ಸತೀಶ್ ಕೂಜುಗೋಡು, ಸ್ಥಳೀಯರಾದ ಕಿಶೋರ್ ಅರಂಪಾಡಿ ಉಪಸ್ಥಿತರಿದ್ದರು.