ಮಾಧ್ಯಮ, ಸಂವಹನ ಮತ್ತು ಮಾಹಿತಿ ಕ್ಷೇತ್ರದಲ್ಲಿ ಸುದ್ದಿ ಸಮೂಹ ಸಂಸ್ಥೆ ವಿಶೇಷ ಛಾಪು ಮೂಡಿಸಿದೆ. ಗ್ರಾಮೀಣ ಪತ್ರಿಕೋದ್ಯಮದಿಂದ ಹಿಡಿದು ಜನರ ಮೂಲಭೂತ ಅವಶ್ಯಕತೆಗಳಿಗಾಗಿನ ಎಲ್ಲಾ ಮಾಹಿತಿಗಳನ್ನು ಮತ್ತು ಸೇವೆಗಳನ್ನು ಒದಗಿಸಿಕೊಡುವಲ್ಲಿ ಸುದ್ದಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.